Advertisement
ಸಾಮಾಜಿಕ ಕಳಕಳಿ ಹೊಂದಿ, ಅದಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಕ್ಷಿಣ ಭಾರತದ ರಾಜ್ಯವೊಂದರ ರಾಜ್ಯಪಾಲರೊಬ್ಬರು ಇದೇ ಮೊದಲ ಬಾರಿಗೆ ಉಪವಾಸ ನಡೆಸಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ರಾಜ್ಯಪಾಲರು ಉಪವಾಸ ನಡೆಸಿದ್ದಾರೆ. ಬಳಿಕ ತಿರುವನಂತಪುರದ ಗಾಂಧಿ ಭವನದಲ್ಲಿ ಪ್ರಾರ್ಥನಾ ಸಭೆಯಲ್ಲೂ ಭಾಗವಹಿಸಿದರು.
Advertisement
ಉಪವಾಸ ಮಾಡಿದ ಕೇರಳದ ರಾಜ್ಯಪಾಲ!
07:44 AM Jul 15, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.