Advertisement
ಉಗ್ರರ ಒತ್ತೆಸೆರೆಯಿಂದ ಬಿಡುಗಡೆಗೊಂಡ ಬಳಿಕ ವ್ಯಾಟಿಕನ್ ಸಿಟಿಯಲ್ಲಿ ಒಂದಿಷ್ಟು ವಿಶ್ರಾಂತಿ ಪಡೆದ ಬಳಿಕ ಫಾದರ್ ಟಾಮ್ ಉಳುನ್ನಲಿಲ್ ಅವರು ಗುರುವಾರ ಸ್ವದೇಶಕ್ಕೆ ಮರಳಿದರು. ದಿಲ್ಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಕೇಂದ್ರ ಪ್ರವಾಸೋದ್ಯಮ ಖಾತೆಯ ಸಹಾಯಕ ಸಚಿವ ಕೆ.ಜೆ.ಅಲೊ#àನ್ಸ್ ಬರಮಾಡಿಕೊಂಡರು. ಆ ಬಳಿಕ ಫಾದರ್ ಟಾಮ್ ಉಳುನ್ನಲಿಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿಯಾಗಿ ತನ್ನನ್ನು ಸಂಕಷ್ಟದಿಂದ ಪಾರು ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. Advertisement
ತಾಯ್ನಾಡಿಗೆ ವಾಪಸಾದ ಫಾದರ್ ಟಾಮ್
07:05 AM Sep 29, 2017 | |
Advertisement
Udayavani is now on Telegram. Click here to join our channel and stay updated with the latest news.