Advertisement
ಕಣ್ಣೂರು ಜಿಲ್ಲೆಯಲ್ಲಿ ಬಿಸಿಲ ಝಳದಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 53 ವರ್ಷದ ವ್ಯಕ್ತಿ ರವಿವಾರ ಕೊನೆಯುಸಿರೆಳೆದಿದ್ದಾರೆ. ಮುಂದಿನ 5 ದಿನಗಳಲ್ಲಿ 12 ಜಿಲ್ಲೆಗಳಲ್ಲಿ ಬಿಸಿಲಿನ ಝಳ ಭಾರೀ ಪ್ರಮಾಣದಲ್ಲಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಂಗನವಾಡಿ ಮತ್ತು ಬಾಲ ಮಂದಿರಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ನೀಡಿದೆ. Advertisement
Kerala; ಬಿಸಿಲ ಝಳಕ್ಕೆ ಇಬ್ಬರ ಸಾವು
01:44 AM Apr 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.