Advertisement
ಮೀನಕೇರಾದಲ್ಲಿ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಹಾಗೂ ಜಿಲ್ಲಾ ಪರಿಸರ ವಾಹಿನಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬದುಕುವುದು ಕಷ್ಟಸಾಧ್ಯವಾಗಿದೆ. ಪ್ರಸ್ತುತ ನಮ್ಮ ರಾಜ್ಯದ ಹಲವೆಡೆ ಸಂಭವಿಸಿರುವ ಅವಘಡಕ್ಕೂ ಪರೋಕ್ಷವಾಗಿ ಮನುಷ್ಯನ ಸ್ವಾರ್ಥವೇ ಕಾರಣ ಎಂದರು. ಮದುವೆ, ಜನ್ಮದಿನ, ಸಭೆ-ಸಮಾರಂಭಗಳಲ್ಲಿ ವ್ಯರ್ಥವಾಗುವ ಹಣದ ಬದಲಿಗೆ ಅವರ ಮನೆ, ತೋಟಗಳಲ್ಲಿ ನೆಡುವುದಕ್ಕಾಗಿ ಸಸಿಗಳನ್ನೇ ಕಾಣಿಯಾಗಿ ನೀಡಲು ಎಲ್ಲರಿಗೂ ಸಲಹೆ ನೀಡಬೇಕು ಎಂದು ಹೇಳಿದರು.
Related Articles
ಮುಖ್ಯಶಿಕ್ಷಕಿ ರಾಜೇಶ್ವರಿ, ಅರಣ್ಯ ರಕ್ಷಕ ಗುಂಡುರಾವ್ ಮೊದಲಾದವರು ಇದ್ದರು.
Advertisement
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸರ್ಕಾರಿ ಶಾಲೆ ಮತ್ತು ಬಸವತೀರ್ಥ ವಿದ್ಯಾಪೀಠ ಶಾಲೆಯ ಮಕ್ಕಳು ಗ್ರಾಮದಲ್ಲಿ ಜನಜಾಗೃತಿ ರ್ಯಾಲಿ ನಡೆಸಿದರು.