Advertisement
ಕೋವಿಡ್ ವಾರಿಯರ್ಸ್ 37 ಸಿಬ್ಬಂದಿಗಳ ಗಂಟಲು ದ್ರವ ಪರಿಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಸೋಂಕು ದೃಢಪಟ್ಟ ಪೇದೆಗಳ ಜತೆ ಪ್ರಥಮ ಸಂಪರ್ಕದಲ್ಲಿ ಇದ್ದ 9 ಪೊಲೀಸರನ್ನು ಬಾದಾಮಿಯ ಖಾಸಗಿ ಲಾಡ್ಜ್ನಲ್ಲಿ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಠಾಣೆಯ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ ಸಿಬ್ಬಂದಿ ಪೊಲೀಸ್ ಠಾಣೆಯನ್ನು ಸ್ಯಾನಿಟೈಸರ್ ಸಿಂಪಡಣೆ ಮಾಡಿದ್ದಾರೆ.
Advertisement
ಕೆರೂರ ಪೊಲೀಸ್ ಠಾಣೆ ಸೀಲ್‌ಡೌನ್
11:29 AM Jul 18, 2020 | Suhan S |
Advertisement
Udayavani is now on Telegram. Click here to join our channel and stay updated with the latest news.