Advertisement
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಫ್ಡಿ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಒಂದು ಪ್ರಕ ರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಿ.ಐ. ಗಡಾದ್ ತಿಳಿಸಿದ್ದಾರೆ. Advertisement
KFD; ಉಡುಪಿಗೂ ವಕ್ಕರಿಸಿದ ಮಂಗನಕಾಯಿಲೆ
01:01 AM Feb 24, 2024 | Vishnudas Patil |
Advertisement
Udayavani is now on Telegram. Click here to join our channel and stay updated with the latest news.