Advertisement
ಅದಕ್ಕೂ ಮುಂಚೆ ವಿಶ್ವ ಕೆಥೋಲಿಕ್ ಸಮುದಾಯದ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರನ್ನು ವ್ಯಾಟಿಕನ್ ಸಿಟಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿ ದರು. ನಾರಾಯಣ ಗುರುಗಳು ಮೊದಲ ಅಂತಾರಾಷ್ಟ್ರೀಯ ಸರ್ವ ಧರ್ಮ ಸಮ್ಮೇಳನವನ್ನು ಆಯೋ ಜಿಸಿ ಶತಮಾನೋತ್ಸವ ಸಂದ ಸ್ಮರಣಾರ್ಥ ಈ ಸಮ್ಮೇಳನವನ್ನು ವ್ಯಾಟಿಕನ್ ಸಿಟಿಯ ಆಗಸ್ತಿನ್ಯೆàನಮ್ನಲ್ಲಿ ಆಯೋಜಿಸಲಾಗಿದೆ.
Advertisement
ವ್ಯಾಟಿಕನ್ ಸಿಟಿ ಸಮ್ಮೇಳನದಲ್ಲಿ ಖಾದರ್ ಭಾಗಿ
01:05 AM Dec 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.