Advertisement
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಹ ವಕ್ತಾರ ಎ.ಎಚ್.ಆನಂದ್, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಮುಖಂಡರಾದ ವಿನೋದ್ ಕುಮಾರ್, ದತ್ತಗುರು ಹೆಗಡೆ ಇತರರ ನಿಯೋಗ ಮಂಗಳವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಈ ಸಂಬಂಧ ದೂರು ಸಲ್ಲಿಸಿತು.
Advertisement
ಖರ್ಗೆಯವರಿಂದ ಗೌಪ್ಯ ಮತದಾನ ನಿಯಮ ಉಲ್ಲಂಘನೆ: ಬಿಜೆಪಿ ದೂರು
09:34 AM Apr 24, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.