Advertisement

Usire Usire: ಉಸಿರೇ ಉಸಿರೇ ಡಬ್ಬಿಂಗ್‌ ಮುಗಿಸಿದ ಕಿಚ್ಚ

12:50 PM Sep 10, 2023 | Team Udayavani |

“ಉಸಿರೇ ಉಸಿರೇ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್‌ ಮುಗಿಸಿಕೊಟ್ಟಿದ್ದಾರೆ.

Advertisement

“ನಾನು ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್‌ ಅವರೇ ಸ್ಫೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ’ ಎನ್ನುವುದು ಚಿತ್ರದ ನಿರ್ಮಾ ಪ ಕರ ಮಾತು.

“ಉಸಿರೇ ಉಸಿರೇ’ ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ರಾಜೀವ್‌ ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ.

ತೆಲುಗಿನ ಖ್ಯಾತ ನಟರಾದ ಆಲಿ ಹಾಗೂ ಬ್ರಹ್ಮಾನಂದಂ ನಟಿಸಿದ್ದಾರೆ. ಉಳಿದಂತೆ ದೇವರಾಜ್‌, ಸಾಧುಕೋಕಿಲ ಮುಂತಾದವರ ತಾರಾಬಳಗವಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next