Advertisement

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

12:28 PM Oct 05, 2024 | Team Udayavani |

ಕಿಚ್ಚ ಸುದೀಪ್‌ (Kichcha Sudeepa) ನಟನೆಯ ಹಾಗೂ ಅನೂಪ್‌ ಭಂಡಾರಿ (Anup Bhandary) ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ “ಬಿಲ್ಲ ರಂಗ ಬಾಷ’ ಈಗಾಗಲೇ ಘೋಷಣೆಯಾಗಿದ್ದು, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ ಹುಟ್ಟು ಹಾಕಿದೆ.

Advertisement

ಸದ್ಯ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್‌ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ತಮ್ಮ ಪಾತ್ರಕ್ಕೆ ದೇಹವನ್ನು ಹುರಿಗೊಳಿಸುತ್ತಿದ್ದಾರೆ.

ಈ ಕುರಿತ ಚಿತ್ರವೊಂದನ್ನು ಸುದೀಪ್‌ ಹಂಚಿಕೊಂಡಿದ್ದಾರೆ. ಸದ್ಯ ಈ ಚಿತ್ರ ಸೋಶಿಯಲ್‌ ಮಿಡಿಯಾದಲ್ಲಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next