Advertisement

ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾದ ನಟ ಕಿಚ್ಚ ಸುದೀಪ್

10:47 AM Mar 18, 2021 | Team Udayavani |

ಬೆಂಗಳೂರು: ಖ್ಯಾತ ನಟ ಕಿಚ್ ಸುದೀಪ್ ಅವರು ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ಮುಖ್ಯಮಂತ್ರಿ ನಿವಾಸದಲ್ಲಿ ಕಿಚ್ಚ ಸುದೀಪ್ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಇದು ಸೌಹಾರ್ದದ ಭೇಟಿಯಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ:ಬಿಜೆಪಿ ಸಂಸದನ ನಿವಾಸದ ಬಳಿ 15 ಕಡೆ ಕಚ್ಚಾ ಬಾಂಬ್ ದಾಳಿ: ಮೂವರಿಗೆ ಗಾಯ

ಈ ಸಮಯದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.

Advertisement

ಇದನ್ನೂ ಓದಿ: ಕುಸ್ತಿ ಕೂಟದಲ್ಲಿ ಒಂದು ಅಂಕದಿಂದ ಸೋಲು: ಮನನೊಂದ ಗೀತಾ ಪೋಗಟ್ ಸಹೋದರಿ ಆತ್ಮಹತ್ಯೆ!

Advertisement

Udayavani is now on Telegram. Click here to join our channel and stay updated with the latest news.

Next