Advertisement
ಸ್ಪೇನ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟೂರ್ನಮೆಂಟ್‌ನಲ್ಲಿ ಪುರುಷರ ಸೆಮಿಫೈನಲ್‌ನಲ್ಲಿ ಲಕ್ಷ್ಯ ಸೇನ್ ಅವರನ್ನು ಸೋಲಿಸಿ ಕಿಡಂಬಿ ಶ್ರೀಕಾಂತ್ ಶನಿವಾರ ತಮ್ಮ ಚೊಚ್ಚಲ ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶಿಸಿದರು.
Related Articles
Advertisement
ಮಾಜಿ ನಂ.1 ಆಟಗಾರ ಕೆ. ಶ್ರೀಕಾಂತ್ ನೆದರ್ಲೆಂಡ್ಸ್‌ನ ಮಾರ್ಕ್ ಕಾಲ್ಜೂ ಅವರನ್ನು ಬಹಳ ಸುಲಭದಲ್ಲಿ 21-8, 21-7 ಅಂತರದಿಂದ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ್ದರು. ಲಕ್ಷ್ಯ ಸೇನ್ ಅವರು ಜುನ್ ಪೆಂಗ್ ವಿರುದ್ಧ 21-15, 15-21, 22-20 ಅಂತರದ ರೋಚಕ ಗೆಲುವು ದಾಖಲಿಸಿ ಸೆಮಿ ಫೈನಲ್ ಪ್ರವೇಶ ಮಾಡಿದ್ದರು.