Advertisement

Karnataka Poll: ಯಾವುದೇ ಅಬ್ಬರವಿಲ್ಲದೆ ಸರಳವಾಗಿ ನಾಮಪತ್ರ ಸಲ್ಲಿಸಿದ ಕಿಮ್ಮನೆ ರತ್ನಾಕರ್

07:11 PM Apr 18, 2023 | Team Udayavani |

ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಅಬ್ಬರವಿಲ್ಲದೆ ಸರಳವಾಗಿ ತಾಲ್ಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.

Advertisement

ನಾಳೆ ಮತ್ತೊಮ್ಮೆ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ನಾಳೆ ಅಮಾವಾಸ್ಯೆ ಬರುವ ಕಾರಣ ಇಂದು ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಮುಖಂಡ ಆರ್.ಎಂ.ಮಂಜುನಾಥ್ ಗೌಡ ಮತ್ತಿತರ ಮುಖಂಡರು ಸಾಥ್ ಕೊಟ್ಟರು.

ಇದನ್ನೂ ಓದಿ: Banahatti: ರಾಜಕೀಯ ಅಖಾಡಕ್ಕಿಳಿದ ಜಗದ್ಗುರು ಶ್ರೀ ಶಿವಶಂಕರ ಶಿವಾಚಾರ್ಯರು

Advertisement

Udayavani is now on Telegram. Click here to join our channel and stay updated with the latest news.

Next