ಮುಂಬರುವ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಆರ್. ಎಂ. ಮಂಜುನಾಥ ಗೌಡ ಅವರು ಇಲ್ಲಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
Advertisement
ಇಲ್ಲಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಮಂಜುನಾಥ ಗೌಡರ ಪರವಾಗಿ ನ್ಯಾಯವಾದಿ ಬಿ. ವಿನೋದ್ ಅವರು ಕಿಮ್ಮನೆ ಅವರ ವಿರುದ್ಧ ಕೇಸು ದಾಖಲಿಸಿದ್ದಾರೆ. ಕಿಮ್ಮನೆ ರತ್ನಾಕರ್ ಅವರು ಮಾಧ್ಯಮಗಳೊಂದಿಗೆ ಮಾತನಾಡುವಾಗ ಮತ್ತು ಸಾರ್ವಜನಿಕ ಸಭೆಗಳಲ್ಲಿ ಡಿಸಿಸಿ ಬ್ಯಾಂಕ್ ಹಾಗೂ ತಮ್ಮ ಕುರಿತು ಮಾನಹಾನಿಯಾಗುವಂತಹ ಹೇಳಿಕೆ ನೀಡುತ್ತಿದ್ದಾರೆಂದುಗೌಡರು ಸಲ್ಲಿಸಿದ ದೂರಿನಲ್ಲಿ ಹೇಳಲಾಗಿದೆ