Advertisement
ಸ್ಥಳೀಯ ನಿವಾಸಿ ಬಾಬು ಶೆಟ್ಟಿಗಾರ್ (80) ಮೃತರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಬೆಳಗ್ಗೆ ಸುಮಾರು 11 ಗಂಟೆಗೆ ಮನೆಯ ಹೊರಗಿನ ಭಾಗದ ಟೆರೇಸ್ಗೆ ಹೋಗುವ ಮೆಟ್ಟಿಲುಗಳಿಗೆ ಹಾಕಿದ ರಕ್ಷಣೆ ಕಬ್ಬಿಣದ ಸರಳಿಗೆ ನೈಲಾನ್ ಹಗ್ಗದಿಂದ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪುತ್ರ ಸದಾಶಿವ ಶೆಟ್ಟಿಗಾರ್ ನೀಡಿದ ದೂರಿನಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Kinnigoli: ನೇಣು ಬಿಗಿದು ಆತ್ಮಹತ್ಯೆ; ಇಬ್ಬರು ಆತ್ಮಹತ್ಯೆ
08:27 PM Dec 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.