Advertisement
ಪಟ್ಟೆ ಮಾಗಂದಡಿ ನಿವಾಸಿ ಅಶೋಕ್ ಶೆಟ್ಟಿ (65) ಮೃತರು. ಅವರು ರೈತರಾಗಿದ್ದು, ತಮ್ಮ ಭತ್ತದ ಗದ್ದೆಯಲ್ಲಿನ ಕಳೆ ನಿವಾರಣೆಗೆ ಔಷಧ ಸಿಂಪಡಿಸುತ್ತಿದ್ದರು. ಈ ಸಂದರ್ಭ ಗದ್ದೆಯಲ್ಲೇ ಕುಸಿದು ಬಿದ್ದಿದ್ದಾರೆ. ಸ್ವಲ್ಪ ಸಮಯ ಗದ್ದೆಯಲ್ಲಿಯೇ ಹೊರಳಾಡಿದ್ದು, ಬಳಿಕ ಅದೇ ಹಾದಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಗಮನಿಸಿ ಅವರ ಮನೆಯವರಿಗೆ ವಿಷಯ ತಿಳಿಸಿದ್ದರು. ತತ್‌ಕ್ಷಣ ಅಶೋಕ್ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಪ್ರಯೋಜನವಾಗಿಲ್ಲ. Advertisement
Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು
09:15 PM Jan 03, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.