Advertisement
ಗಾಯಗೊಂಡಿರುವ ಕಟೀಲು ಮಲ್ಲಿಗೆಯಂಗಡಿ ಬಳಿಯ ನಿವಾಸಿ, ಕಟೀಲು ಯಕ್ಷಗಾನ ಮೇಳದ ಕಲಾವಿದ ಆನಂದ್ (40) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕಿನ್ನಿಗೋಳಿಯಿಂದ ಕಟೀಲು ಕಡೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.
Advertisement
Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ
12:21 AM Jan 02, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.