Advertisement
ಮೇ 25ರಂದು ಬೆಳಗ್ಗೆ 11ಕ್ಕೆ ಆಧಾರ್ ಕಾರ್ಡ್ ಸರಿ ಮಾಡಿಸಿಕೊಂಡು ಬರುವುದಾಗಿ ಮಕ್ಕಳಲ್ಲಿ ಹೇಳಿ ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ಸಂಬಂಧಿಕರ ಮನೆಯಲ್ಲಿ ವಿಚಾರಿಸಿದರೂ ಪತ್ತೆಯಾಗಿಲ್ಲ . ಅವರ ಪತ್ತೆಗಾಗಿ ಪತಿ ಉಸ್ಮಾನ್ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.
Advertisement
Missing Case ಕಿನ್ನಿಕಂಬಳ: ಮಹಿಳೆ ನಾಪತ್ತೆ
12:25 AM Jul 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.