Advertisement
ಆದಷ್ಟು ಬೇಗ ಎಲ್ಲ ಅರ್ಹ ರೈತರ ಖಾತೆಗಳಿಗೆ ಹಣ ಜಮೆ ಮಾಡುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸಿಎಂ ಸೂಚನೆ ನೀಡಿದರು. ನಂತರ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಬರ ಹಾಗೂ ಪ್ರವಾಹದಿಂದ ರೈತರು ಸಂಕಷ್ಟದಲ್ಲಿರುವಾಗ ರಾಜ್ಯ ಸರ್ಕಾರದಿಂದಲೂ 2ಕಂತುಗಳಲ್ಲಿ 4 ಸಾವಿರ ರೂ.ಜಮೆ ಮಾಡಲು ತೀರ್ಮಾನ ಕೈಗೊಂಡಿದ್ದೇವೆ. ಅದರ ಪ್ರಕಾರ 2,200 ಕೋಟಿ ರೂ.ಅನುದಾನ ನಿಗದಿಪಡಿಸಲಾಗಿದೆ. ಮೊದಲ ಕಂತಾಗಿ 753.16 ಕೋಟಿ ರೂ.ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. Advertisement
ಕಿಸಾನ್ ಸಮ್ಮಾನ್ ಯೋಜನೆ ಹೆಚ್ಚುವರಿ ಪ್ರೋತ್ಸಾಹ ಧನ
12:10 AM Aug 15, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.