Advertisement

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

08:21 PM Jul 02, 2024 | Team Udayavani |

ಗಂಗಾವತಿ: ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದ ಕೀರ್ತಿ ವಿಷಯವನ್ನು ವ್ಯಾಪಿಸಿದ್ದು ದೇಶ ವಿದೇಶದ ಭಕ್ತರು ನಿತ್ಯವೂ ಶ್ರೀ ಆಂಜನೇಯನ ದರ್ಶನಕ್ಕೆ ಆಗಮಿಸುತ್ತಿದ್ದಾರೆ ಮಂಗಳವಾರ ತಾಲೂಕು ಆಡಳಿತ ಮತ್ತು ದೇವಸ್ಥಾನ ಕಮಿಟಿ ದೇವಸ್ಥಾನದ ಕಾಣಿಕೆ ಪೆಟ್ಟಿಗೆ ಹುಂಡಿಯನ್ನು ಎಣಿಕೆ ಮಾಡಲಾಯಿತು. ಒಟ್ಟು 42 ದಿನದಲ್ಲಿ 32.96 ಲಕ್ಷ ರೂ ಕಾಣಿಕೆ ಹಣ ಸಂಗ್ರಹವಾಗಿದೆ.

Advertisement

ಇದರಲ್ಲಿ ಆಫ್ರಿಕಾ,ಇಟಗಿ,ಇಂಗ್ಲೆಂಡ್, ನೇಪಾಳ,ಒಮಾನ್,ಥೈಲ್ಯಾಂಡ್ ದೇಶದ ನೋಟುಗಳು ದೊರಕಿವೆ.

ಈ ಸಂದರ್ಭದಲ್ಲಿ ಗ್ರೇಡ್2 ತಹಶೀಲ್ದಾರ್ ಮಹಾಂತಗೌಡ ಪಾಟೀಲ್, ಶಿರಸ್ತೇದಾರ ರವಿಕುಮಾರ ನಾಯಕ್ವಾಡಿ, , ಕಂದಾಯ ನಿರೀಕ್ಷಕರಾದ ಮಹೇಶ್ ದಲಾಲ, ಹಾಲೇಶ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next