Advertisement

ಆನಂದ ಮಾಮನಿ ನಿಧನ; ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ

09:51 AM Oct 23, 2022 | Team Udayavani |

ಬೆಳಗಾವಿ: ಸವದತ್ತಿ ಶಾಸಕ ಹಾಗೂ ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನದ ಹಿನ್ನಲೆಯಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆಗೆ ಮುಂದೂಡಲಾಗಿದೆ.

Advertisement

ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ (ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಸಿಎಂ ಕಲಬುರಗಿ ಪ್ರವಾಸ ರದ್ದು; ನ. 6ಕ್ಕೆ ಸಂಕಲ್ಪ ಯಾತ್ರೆ ನಿಗದಿ

Advertisement

Udayavani is now on Telegram. Click here to join our channel and stay updated with the latest news.

Next