Advertisement
ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ ಇದೇ ಅಕ್ಟೋಬರ್ 23ರಂದು 200 ವರ್ಷ ತುಂಬಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪಂದಿಸಿದ ಸಚಿವರಿಂದ ರಾಣಿ ಚೆನ್ನಮ್ಮನ ಅಂಚೆ ಚೀಟಿಯನ್ನು ಇದೇ ಅಕ್ಟೋಬರ್ 23ಕ್ಕೆ ಬಿಡುಗಡೆ ಮಾಡಲು ನಿರ್ಧಾರ ಮಾಡಲಾಗಿದೆ. ಮೋದಿ ಸರ್ಕಾರದ ತ್ವರಿತ ನಿರ್ಧಾರವು ರಾಣಿ ಚೆನ್ನಮ್ಮನಿಗೆ ಸಲ್ಲಿಸುತ್ತಿರುವ ಗೌರವ ಎಂದು ಈರಣ್ಣ ಕಡಾಡಿ ಹೇಳಿದ್ದಾರೆ. Advertisement
Kittur Chennamma; ಕೇಂದ್ರ ಸರಕಾರದಿಂದ ರಾಣಿ ಚೆನ್ನಮ್ಮನ ಅಂಚೆ ಚೀಟಿ ಬಿಡುಗಡೆ
09:02 PM Oct 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.