Advertisement
ಈ ಸಂದರ್ಭದಲ್ಲಿ ಮಾತನಾಡಿದ ಮಾಲ್‌ನ ರಾಬಿ ವರ್ಗೀಸ್, ವೈದ್ಯಕೀಯ ವರದಿಯ ಪ್ರಕಾರ ಜನಗತ್ತಿನಾದ್ಯಂತ ಕೋಟ್ಯಂತರ ಮಂದಿ ವಿವಿಧ ರೀತಿಯ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಪ್ರತಿ ವರ್ಷ 5 ಲಕ್ಷಕ್ಕೂ ಅಧಿಕ ಮಂದಿ ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ, ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು. Advertisement
ನೃತ್ಯದ ಮೂಲಕ ಅಂಗಾಂಗ ದಾನದ ಅರಿವು
12:35 PM Apr 16, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.