Advertisement
ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಭಾಗಿಯಾಗಿದ್ದರು.
ಬಳಕೆ ಎಂಬುದಾಗಿ ಬೇರ್ಪಡಿಸಿ ಗೇಲ್ ಸಂಸ್ಥೆಯು ಅನಿಲ ಪೂರೈಕೆ ಮಾಡಲಿದ್ದು, ಇದಕ್ಕಾಗಿ ಸದ್ಯ ನೋಂದಣಿ ನಡೆಯುತ್ತಿದೆ.
Related Articles
ನೈಸರ್ಗಿಕ ಅನಿಲವನ್ನು ಎಂಸಿಎಫ್ ಸಂಸ್ಥೆ ನ. 23ರಂದು ಸಾಂಕೇತಿಕವಾಗಿ ಪಡೆದುಕೊಂಡಿದೆ. ಡಿ. 15ರಿಂದ ಪೂರ್ಣ ಸಾಮರ್ಥ್ಯದೊಂದಿಗೆ ಗ್ಯಾಸ್ ಮೂಲಕವೇ ಯೂರಿಯಾ ಉತ್ಪಾದಿಸುತ್ತಿದೆ. ನೈಸರ್ಗಿಕ ಅನಿಲವು ಅಧಿಕ ಇಂಧನ ದಕ್ಷತೆ ಹೊಂದಿದೆ
ಹಾಗೂ ಪರಿಸರ ಸ್ನೇಹಿಯಾಗಿದೆ. ಸದ್ಯ ಪ್ರತೀ ದಿನ 8 ಲಕ್ಷ ಕ್ಯು.ಮೀ. ನೈಸರ್ಗಿಕ ಅನಿಲವನ್ನು ಎಂಸಿಎಫ್ ಪಡೆದುಕೊಳ್ಳುತ್ತಿದ್ದು, ತಿಂಗಳಿಗೆ 60 ಕೋ.ರೂ. ವೆಚ್ಚವಾಗುತ್ತಿದೆ.
Advertisement