-ಇದು ಕೊಡಚಾದ್ರಿಯ ಪಾವಿತ್ರ್ಯದ ಜತೆಗೆ ಅಲ್ಲಿ ಪರಿಸರ ನೈರ್ಮಲ್ಯವನ್ನು ಕಾಪಾಡು ವುದ ಕ್ಕಾಗಿ ಕೊಡ ಚಾದ್ರಿ ಪರಿಸರ ಅಭಿವೃದ್ಧಿ ಸಮಿತಿ ಕಟ್ಟಿನಹೊಳೆ ಮತ್ತು ಕೊಲ್ಲೂರು ವನ್ಯಜೀವಿ ವಲಯ, ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳ ಇವರ ವಿನೂತನ ಜಂಟಿ ಪ್ರಯತ್ನ. ಪರಿಣಾಮವಾಗಿ ಈಗ ಕೊಡಚಾದ್ರಿ ಪ್ಲಾಸ್ಟಿಕ್ ಮುಕ್ತವಾಗುತ್ತಿದೆ.
Advertisement
ಕಂಡುಕೊಂಡರು ಹೊಸ ಮಾರ್ಗಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿ, ಆಹಾರ ಪೊಟ್ಟಣ ಇತ್ಯಾದಿ ಅಲ್ಲಲ್ಲಿ ಎಸೆಯುತ್ತಿದ್ದರು. ಇದನ್ನು ನಿಯಂತ್ರಿಸಲು ಮೌಖೀಕವಾಗಿ ತಿಳಿಸಿದ್ದರೂ ಫಲ ನೀಡಿರಲಿಲ್ಲ. ಹೀಗಾಗಿ ಕಟ್ಟಿನಹೊಳೆಯ ಕೊಡಚಾದ್ರಿ ಪರಿಸರ ಅಭಿವೃದ್ಧಿ ಸಮಿತಿ ಯವರು ಕೊಲ್ಲೂರು ವನ್ಯಜೀವಿ ವಲಯ, ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳದ ಅಧಿಕಾರಿಗಳು, ಸಿಬಂದಿ ಸಹಕಾರದಲ್ಲಿ ಹೊಸ ಮಾರ್ಗ ರೂಪಿಸಿದರು.
– ರೂಪೇಶ್ ಚವ್ಹಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ, ಕೊಲ್ಲೂರು ವನ್ಯಜೀವಿ ವಿಭಾಗ - ಡಾ| ಸುಧಾಕರ ನಂಬಿಯಾರ್
Related Articles
Advertisement