Advertisement

ಮಡಿಕೇರಿ: ಕೊಡಗಿನ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ, ಕಾರಣ ನಿಗೂಢ

08:37 PM May 07, 2023 | Team Udayavani |

ಮಡಿಕೇರಿ: ಕೊಡಗು ಜಿಲ್ಲೆಯ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಅವರ ಪುತ್ರ ಜಿತಿನ್‌ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಜಿತಿನ್‌ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಘಟನೆ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಸೂಡಾನ್‌ನಿಂದ ಮರಳಿದ ಹಕ್ಕಿಪಿಕ್ಕಿ ಜನಾಂಗದವರೊಂದಿಗೆ ಪ್ರಧಾನಿ ಮಾತು ; Video

Advertisement

Udayavani is now on Telegram. Click here to join our channel and stay updated with the latest news.

Next