Advertisement

ಕೊಡಗು: ಗುರುವಾರ 53 ಹೊಸ ಪ್ರಕರಣ

01:32 AM Oct 02, 2020 | mahesh |

ಮಡಿಕೇರಿ: ಜಿಲ್ಲೆಯಲ್ಲಿ ಗುರುವಾರ 53 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ.

Advertisement

ಇದರಿಂದಾಗಿ ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 2,801ಕ್ಕೇರಿದ್ದು 486 ಸಕ್ರಿಯ ಪ್ರಕರಣಗಳಿವೆ. 44 ಮಂದಿ ಮೃತಪಟ್ಟಿದ್ದಾರೆ ಎಂದವರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next