Advertisement

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

12:48 AM Apr 30, 2024 | Team Udayavani |

ಮಡಿಕೇರಿ: ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ ಕುಂಡ್ಯೋಳಂಡ ಕಪ್‌ ಹಾಕಿ ಹಬ್ಬದಲ್ಲಿ ಚೇಂದಂಡ ತಂಡ 3ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

Advertisement

ತೀವ್ರ ಪೈಪೋಟಿಯಿಂದ ಕೂಡಿದ ಫೈನಲ್‌ನಲ್ಲಿ ಚೇಂದಂಡ ತಂಡ ಬಲಿಷ್ಠ ನೆಲ್ಲಮಕ್ಕಡ ತಂಡದ ವಿರುದ್ಧ ಟೈ ಬ್ರೇಕರ್‌ನಲ್ಲಿ 8-7 ಗೋಲುಗಳ ಜಯ ಸಾಧಿಸಿತು. ನಿಗದಿತ ಅವಧಿಯಲ್ಲಿ ಪಂದ್ಯ 2-2 ಅಂತರದಿಂದ ಸಮನಾಗಿತ್ತು.

ಕುಪ್ಪಂಡ (ಕೈಕೇರಿ) ತಂಡವನ್ನು ಟೈ ಬ್ರೇಕರ್‌ನಲ್ಲಿ 3-2 ಗೋಲುಗಳಿಂದ ಪರಾಭವಗೊಳಿಸಿದ ಕುಲ್ಲೇಟಿರ ತಂಡ ತೃತೀಯ ಸ್ಥಾನಿಯಾಯಿತು. ವಿಜೇತ ಚೇಂದಂಡ ತಂಡ 4 ಲಕ್ಷ ರೂ. ಬಹುಮಾನ ಪಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next