Advertisement

ಭ್ರಷ್ಟಾಚಾರದ ಆರೋಪ : ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

03:56 PM May 31, 2022 | Team Udayavani |
ಶಿವಮೊಗ್ಗ: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅವರ ಸ್ಥಾನಕ್ಕೆ ಹೆಚ್.ಆರ್. ಬಸವರಾಜಪ್ಪ ಅವರನ್ನು ನೇಮಿಸಲಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next