Advertisement
ಈತ ಗಡಿಪಾರು ಆದೇಶ ಉಲ್ಲಂಘಿಸಿ ಜಿಲ್ಲೆಗೆ ಪ್ರವೇಶಿಸಿದ್ದು ಆತನನ್ನು ಗುರುವಾರ ರಾತ್ರಿ ಬಂಟ್ವಾಳ ಪರಿಸರದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನನ್ನು ಕಲಬುರಗಿಗೆ ಗಡಿಪಾರು ಮಾಡಲು ಮಂಗಳೂರು ಪೊಲೀಸರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. Advertisement
Mangaluru: ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ
06:46 PM May 05, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.