Advertisement
ಕೊಕ್ಕಡ ಗ್ರಾಮದ ಬೆಳ್ತಂಗಡಿ ನಿವಾಸಿ ಶಿವಪ್ರಸಾದ್ ಎಂಬವರು ಮಾ. 25ರಂದು ಬೆಳಗ್ಗೆ ತನ್ನ ದನವನ್ನು ಕೊಕ್ಕಡ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಕಟ್ಟಿ ಹಾಕಿದ್ದರು. ಬಳಿಕ ಮಧ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಅಲ್ಲಿರಲಿಲ್ಲ. ಈ ಬಗ್ಗೆ ಹುಡುಕಾಡಿದರೂ ಇದುವರೆಗೂ ದನವು ಎಲ್ಲೂ ಪತ್ತೆಯಾಗಿಲ್ಲ. ಕಳವಾದ ದನದ ಅಂದಾಜು ಮೌಲ್ಯ 20,000 ರೂ. ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. Advertisement
Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು
07:37 PM Mar 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.