Advertisement
ಮಾರುತಿ ರಿಟ್ಜ್ ಕಾರು ಢಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಢಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ನೀರಿನ ಹೊಂಡಕ್ಕೆ ಬಿದ್ದಿದೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಬೈಕ್ ಮತ್ತು ಕಾರು ನಜ್ಜುಗುಜ್ಜಾಗಿದೆ.
Advertisement
ಕೋಲಾರದಲ್ಲಿ ಭೀಕರ ಅಪಘಾತ;ಮೂವರು ಯುವಕರ ದಾರುಣ ಸಾವು
10:00 AM Jun 29, 2017 | |
Advertisement
Udayavani is now on Telegram. Click here to join our channel and stay updated with the latest news.