Advertisement

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

11:51 PM Sep 16, 2024 | Team Udayavani |

ಕೋಲಾರ: ಸೋಮವಾರ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಒಂದೇ ಸಮುದಾಯದ 2 ಗುಂಪುಗಳ ನಡುವೆ ಘರ್ಷಣೆಯುಂಟಾಗಿ, ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆನಡೆಸಿರುವ ಘಟನೆ ನಗರದ ಕ್ಲಾಕ್‌ ಟವರ್‌ ಬಳಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next