Advertisement

Kolkata Airport: ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ!

01:24 AM Jun 15, 2023 | Team Udayavani |

ಕೋಲ್ಕತಾ: ಇಲ್ಲಿನ ನೇತಾಜಿ ಸುಭಾಶ್ಚಂದ್ರ ಬೋಸ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ರಾತ್ರಿ ಅಗ್ನಿ ದುರಂತ ಸಂಭವಿಸಿದೆ. ಯಾರಿಗೂ ಗಾಯಗಳಾಗಿಲ್ಲ.

Advertisement

ನಿಲ್ದಾಣದ ನಿರ್ಗಮನ ದ್ವಾರದಲ್ಲಿ ಘಟನೆ ಸಂಭವಿಸಿದ್ದು, ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ರಾತ್ರಿ 9.12ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 9.40ರ ಹೊತ್ತಿಗೆ ಸಂಪೂರ್ಣವಾಗಿ ನಂದಿಸಲಾಗಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬುದು ಪ್ರಾಥ ಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next