Advertisement

Kollegala ಬೊಲೆರೋ ವಾಹನ ಪಲ್ಟಿ: 24 ಕುರಿಗಳು ಸಾವು

05:28 PM Dec 13, 2023 | Team Udayavani |

ಕೊಳ್ಳೇಗಾಲ: ಬೊಲೆರೋ ವಾಹನದಲ್ಲಿ ಬಿಜಾಪುರದಿಂದ ತಮಿಳುನಾಡಿನ ಕೊಯಮತ್ತೂರಿಗೆ ಕುರಿಗಳನ್ನು ಸಾಗಿಸುತ್ತಿದ್ದ ವೇಳೆ ತಾಲ್ಲೂಕಿನ ಸತ್ತೇಗಾಲ ಗ್ರಾಮದ ತಿರುವಿನಲ್ಲಿ ವಾಹನ ಪಲ್ಟಿಯಾದ ಪರಿಣಾಮ 85 ಕುರಿಗಳ ಪೈಕಿ 24 ಕುರಿಗಳು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

Advertisement

ಕುರಿಗಳನ್ನು ಸಾಗಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿ ಈ ರೀತಿಯ ಘಟನೆ ಸಂಭವಿಸಿದೆ ಎಂದು ಚಾಲಕ ಬಾಗೇಶ್ ಗ್ರಾಮಾಂತರ ಪೋಲೀಸ್ ಠಾಣಿಗೆ ದೂರು ಸಲ್ಲಿಸಿದ್ದಾರೆ.

ಗ್ರಾಮಾಂತರ ಪೊಲೀಸರು ಪುಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next