Advertisement

Kollur; 98ರ ವೃದ್ಧೆ ಕೆರೆಗೆ ಹಾರಿ ಆತ್ಮಹತ್ಯೆ

12:25 AM Feb 20, 2024 | Team Udayavani |

ಕೊಲ್ಲೂರು: ಜಡ್ಕಲ್‌ ಗ್ರಾಮದ ಮುದೂರು ನಿವಾಸಿ ವಯೋವೃದ್ಧ ಮಹಿಳೆ ಜೀವನ ಜುಗುಪ್ಸೆಯಿಂದ ಪಕ್ಕದ ಮನೆಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಚಂದು (98) ಅವರು 20 ದಿನಗಳ ಹಿಂದೆ ಆಕಸ್ಮಿಕವಾಗಿ ಬಿದ್ದು ಕೈಮೂಳೆ ಮುರಿದುಕೊಂಡಿದ್ದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಫೆ. 18ರ ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಸಮೀಪದ ರಾಘವೇಂದ್ರ ಅವರ ಮನೆಯ ಕೆರೆಯಲ್ಲಿ ಅವರ ಶವ ಪತ್ತೆಯಾಯಿತು. ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next