ಕ್ರಮ ನಡೆಯಿತು. ದೇಗುಲದ ತಂತ್ರಿ ರಾಮಚಂದ್ರ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು.
Advertisement
ಭಕ್ತರ ಸಮ್ಮುಖದಲ್ಲಿ ಕೌತುಕ ಬಂಧನ, ಮುಹೂರ್ತ ಬಲಿ, ಭೇರಿತಾಡನ ಉತ್ಸವ ಜರಗಿತು. ದೇಗುಲದ ಕಾರ್ಯನಿರ್ವಹಣಾಧಿಕಾರಿ ಎಸ್. ಯೋಗೇಶ್ವರ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಹಾಗೂ ಅರ್ಚಕರ ಸಮ್ಮುಖದಲ್ಲಿ ರಥೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.