Advertisement
ಸ್ವಚ್ಛತೆಗೆ ಆದ್ಯತೆ ಅಗತ್ಯಪ್ರತಿದಿನ ಕನಿಷ್ಠ 200ಕ್ಕೂ ಮಿಕ್ಕಿ ಶಾಲಾ ಮಕ್ಕಳ ಪ್ರವಾಸದ ಬಸ್ ಗಳು ಕೊಲ್ಲೂರಿಗೆ ಆಗಮಿಸುತ್ತಿವೆ. ಅದರೊಡನೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರು ಕೂಡ ರಾಜ್ಯದ ವಿವಿಧ ಜಿಲ್ಲೆ, ರಾಜ್ಯಗಳಿಂದ ಆಗಮಿಸುತ್ತಿದ್ದಾರೆ. ಬಹುತೇಕ ಶಾಲಾ ಮಕ್ಕಳು ರಾತ್ರಿ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ರಸ್ತೆಯ ಇಕ್ಕೆಲಗಳಲ್ಲಿ ಪ್ರವಾಸದ ದಣಿವಾರಿಸಲು ಇದನ್ನು ಬಳಸುತ್ತಿದ್ದಾರೆ. ಅನೇಕ ವಿದ್ಯಾರ್ಥಿಗಳು ಹಾಲ್ಕಲ್ ಪರಿಸರದ ರಸ್ತೆ ಬದಿಯಲ್ಲಿ ವಿಶ್ರಾಂತಿಗಾಗಿ ತಂಗುತ್ತಿರುವುದು ಕಂಡುಬಂದಿದ್ದು ರಾತ್ರಿ ಕೂಡ ಅದೇ ಪ್ರದೇಶವನ್ನು ಆಶ್ರಯಿಸುತ್ತಿದ್ದಾರೆ.
ನಿರೀಕ್ಷೆಗೂ ಮೀರಿದ ಭಕ್ತರು ದಾಖಲೆಯ ಸಂಖ್ಯೆಯಲ್ಲಿ ಕ್ಷೇತ್ರ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಅದರಲ್ಲೂ ಈ ಬಾರಿ ಶಾಲಾ ಮಕ್ಕಳ ಶೆ„ಕ್ಷಣಿಕ ಪ್ರವಾಸದ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಸೌಕರ್ಯ ಒದಗಿಸುವಲ್ಲಿ ಲೋಪದೋಷ ಎದುರಾಗಿರಬಹುದು. ಎಲ್ಲವನ್ನೂ ಸರಿಪಡಿಸಲಾಗುವುದು.
ಕೆರಾಡಿ ಚಂದ್ರಶೇಖರ
ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಕೊಲ್ಲೂರು ದೇಗುಲ
Related Articles
ಜಗದೀಶ ಕೊಲ್ಲೂರು,
ವಿಹಿಂಪ ಬೈಂದೂರು ತಾಲೂಕು ಅಧ್ಯಕ್ಷರು
Advertisement
* ಡಾ| ಸುಧಾಕರ ನಂಬಿಯಾರ್