Advertisement

Kollur: ಸ್ಕೂಟರಿಗೆ ಗೂಡ್ಸ್‌ ವಾಹನ ಢಿಕ್ಕಿ; ಗಾಯ

07:37 PM Sep 04, 2024 | Team Udayavani |

ಕೊಲ್ಲೂರು: ಜಡ್ಕಲ್‌ ಗ್ರಾಮದ ಸಳ್ಕೋಡು ಬಳಿ ಟಾಟಾ ಗೂಡ್ಸ್‌ ವಾಹನ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಸಹಸವಾರೆ ಗಂಭೀರ ಗಾಯಗೊಂಡು ಕುಂದಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಜಡ್ಕಲ್‌ನ ಬೀಸಿನಪಾರೆ ಕಡೆಯಿಂದ ಮುಖ್ಯ ರಸ್ತೆಯಲ್ಲಿ ಸಂತೋಷ್‌ ಅವರು ಬೋಬಿ ಅವರ ಜತೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬೋಬಿ ಅವರು ಗಾಯಗೊಂಡರು. ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next