Advertisement ದಕ್ಷಿಣಕನ್ನಡ ನಿಮ್ಮ ಜಿಲ್ಲೆ Big 10 Big 20 ನಿಮ್ಮ ಜಿಲ್ಲೆ Breaking News Missing Case ಕೊಣಾಜೆ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆ 11:08 PM Feb 02, 2024 | Team Udayavani | ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. Advertisement ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು ಏಜೆನ್ಸಿ ಮೂಲಕ ಒಬ್ಬರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದರು. ಫೆ. 1ರಂದು ಸಂಜೆ 3ಕ್ಕೆ ಮನೆಯಿಂದ ಹೊರಹೋದಾಕೆ ಅನಂತರ ನಾಪತ್ತೆಯಾಗಿದ್ದಾರೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. Related Articles Big 20 Baindur: ಬಟ್ಟೆ ವ್ಯಾಪಾರಿ ನಾಪತ್ತೆ Big 20 Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ ಉಡುಪಿ Kundapura: ವ್ಯಕ್ತಿ ನಾಪತ್ತೆ; 25 ದಿನ ಕಳೆದರೂ ಸಿಗದ ಸುಳಿವು ಉಡುಪಿ Kundapura: ಬಟ್ಟೆ ವ್ಯಾಪಾರಿ ನಾಪತ್ತೆ ಉಡುಪಿ Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ ದಕ್ಷಿಣಕನ್ನಡ ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ ಉಡುಪಿ Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ ದಕ್ಷಿಣಕನ್ನಡ Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ ದಕ್ಷಿಣಕನ್ನಡ ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ ! Big 20 Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ Advertisement Subscribe Tags : ಉಳ್ಳಾಲ Ullala ಯುವತಿ ನಾಪತ್ತೆ Konaje ಕೊಣಾಜೆ girl goes missing Advertisement Udayavani is now on Telegram. Click here to join our channel and stay updated with the latest news.