ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಕೆ.ಸಂಜೀವ ಮೊಗವೀರ ಮಾತನಾಡಿ ಕೋಣಿ ಗ್ರಾಮಕ್ಕೆ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬಂದಿ ಮತ್ತು ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾದುದು ಎಂದರು.
Advertisement
ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ, ಸದಸ್ಯರು, ಆರೋಗ್ಯ ಸಿಬಂದಿ, ಆಶಾ ಕಾರ್ಯಕರ್ತೆಯರು, ಕಾರ್ಯದರ್ಶಿ ಉಪಸ್ಥಿತರಿದ್ದರು.ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ರಾವ್ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.