Advertisement
90 ವರ್ಷ ಪ್ರಾಯದ ವೃದ್ಧೆ ಕಮಲ ಅವರು ಕಾಲು ಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದರು. ಬಾವಿಯೊಳಗೆ ಪೈಪ್ ಹಿಡಿದು ಮುಳುಗದಂತೆ ಕಮಲ ಅವರು ಒಂದು ಗಂಟೆಗೂ ಹೆಚ್ಚು ಕಾಲ ಸಾವು ಬದುಕಿನ ನಡುವೆ ಹೋರಾಡಿದ್ದಾರೆ.
Advertisement
Koppa: 60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
09:49 AM Dec 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.