Advertisement

Heavy Rain; ಕೊಪ್ಪಳ ಶಾಲಾ,ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ

08:52 PM Jul 26, 2023 | Team Udayavani |

ಕೊಪ್ಪಳ:ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸತತವಾಗಿ ಮಳೆಯಾಗುತ್ತಿದ್ದು, ಜು. 27 ರಂದು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಎಂ. ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.

Advertisement

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ರಜೆ ಸಾರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next