Advertisement

Koppala: ಬಹಿರ್ದೆಸೆಗೆ ತೆರಳಿದ್ದ ಬಾಲಕನ ಮೇಲೆ ಬಿದ್ದ ವಿದ್ಯುತ್‌ ತಂತಿ!

11:56 AM Oct 04, 2024 | Team Udayavani |

ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮೃತಪಟ್ಟ ಘಟನೆ ಕನಕಗಿರಿ ಪಟ್ಟಣದಲ್ಲಿ ಶುಕ್ರವಾರ (ಅ.04) ನಡೆದಿದೆ.

Advertisement

ಮೃತ ಬಾಲಕನ್ನು ವಿನಯ್ (11) ಎಂದು ಗುರುತಿಸಲಾಗಿದೆ. ಈ ಬಾಲಕ ಬಹಿರ್ದೆಸೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಬಾಲಕನ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಕನಕಗಿರಿ ಪೊಲೀಸರು ಹಾಗೂ ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next