Advertisement
ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಗ್ರಾಮದ 28 ವರ್ಷದ ಮಹಿಳೆಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಭಾನುವಾರ ರಾತ್ರಿ ಗ್ರಾಮದ ಕೆಲವು ಭಾಗವನ್ನು ಸೀಲ್ ಡೌನ್ ಮಾಡಲಾಗಿದೆ.
Advertisement
ಕೊಪ್ಪಳದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ: ಚಿಕ್ಕ ಜಂತಕಲ್ ಗ್ರಾಮ ಸೀಲ್ ಡೌನ್
04:23 PM Jun 08, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.