Advertisement

ಕೊಪ್ಪಲಂಗಡಿ : ಟಯರ್ ಸ್ಫೋಟಗೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

06:16 PM Jul 26, 2022 | Team Udayavani |

ಕಾಪು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ.

Advertisement

ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ವೇಳೆ ಕಾರಿನ ಟಯರ್ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ.

ಢಿಕ್ಕಿಯ ರಭಸಕ್ಕೆ ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಪೌರ ನೌಕರರ ಬೇಡಿಕೆ ಈಡೇರಿಕೆಗೆ ಶೀಘ್ರ ಅಗತ್ಯ ಕ್ರಮ : ಸಚಿವ ಎಂಟಿಬಿ ನಾಗರಾಜ್‌

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next