Advertisement

Bengaluru ಹೊಸ ವರ್ಷದಂದೇ ಹೊಸ ಕಚೇರಿ ಪ್ರವೇಶಿಸಿದ ಕೋಟ

11:39 PM Jan 01, 2024 | Team Udayavani |

ಬೆಂಗಳೂರು: ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಅವರು ಹೊಸ ವರ್ಷದಂದು ವಿಧಾನಸೌಧದಲ್ಲಿ ತಮ್ಮ ಕೊಠಡಿ ಪ್ರವೇಶಿಸಿದರು.

Advertisement

ಸೋಮವಾರ ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಿದರು.

ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿಪಕ್ಷದ ನಾಯಕ ಆರ್‌.ಅಶೋಕ್‌ ಸಹಿತ ಬಿಜೆಪಿಯ ಪ್ರಮುಖ ನಾಯಕರು ಉಪಸ್ಥಿತರಿದ್ದು ಶುಭ ಹಾರೈಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next