Advertisement
ಆರೋಪಿಯ ಬೆದರಿಕೆಗೆ ಹೆದರಿ ಬಾಲಕಿ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ. ಆದರೆ ಆಕೆ ಗರ್ಭವತಿಯಾದ ಹಿನ್ನೆಲೆ ಘಟನೆ ಬೆಳಕಿಗೆ ಬಂದಿದ್ದು, ಹೆತ್ತವರು ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. Advertisement
Kota: ಬಾಲಕಿ ಮೇಲೆ ಸಂಬಂಧಿಯಿಂದ ಅತ್ಯಾಚಾರ: ಆರೋಪಿ ವಶಕ್ಕೆ
12:06 AM Oct 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.