Advertisement

ಕೋಟೆ ಗ್ರಾಮ ಪಂಚಾಯತ್ ಸದಸ್ಯೆ ಕ್ಯಾನ್ಸರ್ ಗೆ ಬಲಿ

04:16 PM Jul 10, 2021 | Team Udayavani |

ಕಟಪಾಡಿ: ಕೋಟೆ ಗ್ರಾಮ ಪಂಚಾಯತ್ ಸದಸ್ಯೆ  ಪ್ರಮೀಳಾ (45)ಅವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಜುಲೈ 10 ರಂದು ಕೋಟೆ ಕಂಡಿಗೆಯ ತನ್ನ ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

Advertisement

ಪ್ರಥಮ ಬಾರಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮೃತ ಗ್ರಾಮ ಪಂಚಾಯತ್ ಸದಸ್ಯೆ ಪತಿ,  ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next