ಕೊಟ್ಟಿಗೆಹಾರ: ತರುವೆ ಗ್ರಾಮದ ಮನೆಯೊಂದರ ಬಳಿ ಅವಿತ್ತಿದ್ದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಆರೀಪ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟಿದ್ದಾರೆ.
Advertisement
ತರುವೆ ಗ್ರಾಮದ ರಾಮಚಂದ್ರ ಅವರ ಮನೆಯ ಬಳಿ ಬುಧವಾರ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಕೂಡಲೇ ಬಣಕಲ್ ನ ಉರಗ ಪ್ರೇಮಿ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಆರೀಪ್ ಅವರು ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.
ಇದನ್ನೂ ಓದಿ: Engagement: ಸೆಲ್ಫಿ ಕೇಳಿದ ಅಭಿಮಾನಿಯೊಂದಿಗೇ ಮಾಜಿ ವಿಂಬಲ್ಡನ್ ಚಾಂಪಿಯನ್ ನಿಶ್ಚಿತಾರ್ಥ!